Kapaadu Shree Satyanarayan Lyrics

🌸 ಕಾಪಾಡು ಶ್ರೀಸತ್ಯ ನಾರಾಯಣ | Kapaadu Shree Satyanarayana 🌸

Movie: Daari Tappida Maga | Singers: P. B. Sreenivas, A. P. Komala
Music: G. K. Venkatesh | Lyrics: Vijaya Narasimha

ಕಾಪಾಡು ಶ್ರೀ ಸತ್ಯನಾರಾಯಣ
ಪನ್ನಗ ಶಯನ ಪಾವನ ಚರಣ
ಪನ್ನಗ ಶಯನ ಪಾವನ ಚರಣ
ನಂಬಿಹೆ ನಿನ್ನ

ಕಾಪಾಡು ಶ್ರೀ ಸತ್ಯನಾರಾಯಣ
ಕಾಪಾಡು ಶ್ರೀ ಸತ್ಯನಾರಾಯಣ
ನಾರಾಯಣ ಲಕ್ಷ್ಮಿನಾರಾಯಣ
ನಾರಾಯಣ ಸತ್ಯನಾರಾಯಣ
ನಾರಾಯಣ ಲಕ್ಷ್ಮಿನಾರಾಯಣ
ನಾರಾಯಣ ಸತ್ಯನಾರಾಯಣ

(ಗಂ): ಮನವೆಂಬ ಮಂಟಪ ಬೆಳಕಾಗಿದೆ
ಹರಿನಾಮದಾ ಮಂತ್ರವೇ ತುಂಬಿದೆ
ಮನವೆಂಬ ಮಂಟಪ ಬೆಳಕಾಗಿದೆ
ಹರಿನಾಮದಾ ಮಂತ್ರವೇ ತುಂಬಿದೆ

ಎಂದೆಂದು ಸ್ತಿರವಾಗಿ ನೀನಿಲ್ಲಿರು
ನನ್ನಲ್ಲಿ ಒಂದಾಗಿ ಉಸಿರಾಗಿರು
ಕಾಪಾಡು ಶ್ರೀ ಸತ್ಯನಾರಾಯಣ
ಪನ್ನಗ ಶಯನ ಪಾವನ ಚರಣ
ಪನ್ನಗ ಶಯನ ಪಾವನ ಚರಣ
ನಂಬಿಹೆ ನಿನ್ನ

(ಇ): ಕಾಪಾಡು ಶ್ರೀ ಸತ್ಯನಾರಾಯಣ

(ಹೆ): ನಾರಾಯಣ ಲಕ್ಷ್ಮಿನಾರಾಯಣ
ನಾರಾಯಣ ಸತ್ಯನಾರಾಯಣ

(ಇ): ನಾರಾಯಣ ಲಕ್ಷ್ಮಿನಾರಾಯಣ
ನಾರಾಯಣ ಸತ್ಯನಾರಾಯಣ

Leave a Comment

आपका ईमेल पता प्रकाशित नहीं किया जाएगा. आवश्यक फ़ील्ड चिह्नित हैं *

Scroll to Top